ವಿಶೇಷ ಚೇತನರ ವಿಶ್ವ ದಿನಾಚರಣೆ
ವಿಶೇಷ ಚೇತನರೂ ಕೂಡಾ ಮನುಷ್ಯರೇ. ಅವರಿಗೂ ಭಾವನೆಗಳಿವೆ, ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮಥ್ರ್ಯವಿದೆ. ಆದರೆ ಬಹುತೇಕ ಸಂದರ್ಭಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಪರಿಗಣಿಸುವ ಪರಿಪಾಠವೂ ಕೆಲವೆಡೆ ಕಾಣಿಸುತ್ತಿದೆ. ಅಥವಾ ಕೆಲವೆಡೆ ಅವರಿಗೆ ಇನ್ನಿಲ್ಲದ ಅನುಕಂಪ ತೋರುವುದೂ ಇದೆ ಇದು ತಪ್ಪು. ವಿಶೇಷ ಚೇತನರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅವರು ಸಮಾಜದ ಮುಖ್ಯವಾಹಿನಿಗಳಲ್ಲಿ ಗುರುತಿಸಿಕೊಳ್ಳಬಲ್ಲರು. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಮಾಹಿತಿ ತಂತ್ರಜ್ಞಾನ, ಮನೊರಂಜನೆ ಮುಂತಾದ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬಲ್ಲರು. ವಿಶೇಷವಾದ ಸಾಧನೆಯನ್ನು ಮಾಡಬಲ್ಲರು. ಸಮಾಜದಲ್ಲಿ ಅವರ ಮಹತ್ವ ಜನರಿಗೆ … Devamını oku